ಕೊಲೊಸ್ಸೆಯವರಿಗೆ  1:18  
ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.

ಎಫೆಸದವರಿಗೆ 1:22  
ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.

ಎಫೆಸದವರಿಗೆ 2:20  
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;

1 ಕೊರಿಂಥದವರಿಗೆ 12:28  
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ

ಎಫೆಸದವರಿಗೆ 3:21  
ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ.
ಆಮೆನ್‌.
 
Go to top