5 ಕ್ರಿಸ್ತಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
6 ಆತನುದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
7 ತನ್ನನ್ನುಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿಮಾಡಲ್ಪಟ್ಟನು.
8 ಹೀಗೆಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನುಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
9 ಈಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
10 ಈಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
11 ತಂದೆಯಾದದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆಮಾಡುವದು.