5   ಕ್ರಿಸ್ತಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
6   ಆತನುದೇವಸ್ವರೂಪ ನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವೆನೆಂದಿಣಿ ಸದೆ
7   ತನ್ನನ್ನುಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿಮಾಡಲ್ಪಟ್ಟನು.
8   ಹೀಗೆಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನುಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
9   ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
10  ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
11  ತಂದೆಯಾದದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆಮಾಡುವದು.
 
Go to top