ರೋಮಾಪುರದವರಿಗೆ 12:1
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.

2 ಕೊರಿಂಥದವರಿಗೆ 9:11-12
11  ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
12  ಹೇಗಂದರೆ ಈ ನಿಮ್ಮ ಸೇವೆಯ ಪರಿಚರ್ಯವು ಪರಿಶುದ್ಧರ ಕೊರತೆಗಳನ್ನು ನೀಗು ವದು ಮಾತ್ರವಲ್ಲದೆ ಅನೇಕರಿಂದ ದೇವರಿಗೆ ಕೃತಜ್ಞತಾಸ್ತುತಿಯನ್ನು ಹುಟ್ಟಿಸುವದು.
 
Go to top