ಮಾರ್ಕನು 16:15
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.

ಮತ್ತಾಯನು  28:19-20
19  ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;
20  ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು.
ಆಮೆನ್‌.
 
Go to top