ಲೂಕನು 24:46-47
46  ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
47  ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವ ರೊಳಗೆ ಆತನ ಹೆಸರಿನಲ್ಲಿ ಮಾನಸಾಂತರ ಮತ್ತು ಪಾಪಗಳ ಕ್ಷಮಾಪಣೆ ಸಾರಲ್ಪಡಬೇಕೆಂತಲೂ ಬರೆಯ ಲ್ಪಟ್ಟಿದೆ.
 
2 ಕೊರಿಂಥದವರಿಗೆ  7:9-10
9   ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
10  ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
 
Go to top