ಕೀರ್ತನೆಗಳು  141:2
ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.

ಕೀರ್ತನೆಗಳು   104:23-24
23  ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.
24  ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.

ಲೂಕನು  24:29-30
29  ಆದರೆ ಅವರು ಆತನಿಗೆ--ನಮ್ಮೊಂದಿಗೆ ಇರು; ಯಾಕಂದರೆ ಈಗ ಸಾಯಂಕಾಲ ವಾಗುತ್ತಾ ಇದೆ ಮತ್ತು ಹಗಲು ಬಹಳ ಮಟ್ಟಿಗೆ ಕಳೆಯಿತು ಎಂದು ಹೇಳಿ ಆತನನ್ನು ಬಲವಂತ ಮಾಡಿ ದರು. ಆಗ ಆತನು ಅವರೊಂದಿಗೆ ಇರುವದಕ್ಕಾಗಿ ಹೋದನು.
30  ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.
 
Go to top