ವಿಮೋಚನಕಾಂಡ  23:25
ನೀವು ನಿಮ್ಮ ದೇವರಾದ ಕರ್ತನಿಗೆ ಸೇವೆಮಾಡಬೇಕು. ಆಗ ಆತನು ನಿಮ್ಮ ರೊಟ್ಟಿಯನ್ನೂ ನೀರನ್ನೂ ಆಶೀರ್ವದಿಸುವನು, ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿ ಬಿಡುವೆನು.

ಲೂಕನು  24:30
ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು.

1 ತಿಮೊಥೆಯನಿಗೆ 4:4-5
4   ದೇವರ ಪ್ರತಿಯೊಂದು ಸೃಷ್ಟಿಯೂ ಒಳ್ಳೇದಾಗಿದೆ; ಸ್ತೋತ್ರ ಮಾಡಿ ತೆಗೆದು ಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿರಾಕರಿಸಬಾರದು.
5   ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಅದು ಪವಿತ್ರವಾಗುತ್ತದಲ್ಲಾ.
 
Go to top