ಆದಿಕಾಂಡ 2:2-3
2   ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
3   ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.

ಯಾಜಕಕಾಂಡ 23:3
ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್‌ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
 
Go to top