ಕೇವಲ ನಂಬಿಕೆಯಿಂದ
ರೋಮಾಪುರದವರಿಗೆ 1:17
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
 
ಕೇವಲ ಬರಹ ಮೂಲಕ
2 ತಿಮೊಥೆಯನಿಗೆ 3:16
ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.
 
ಕೇವಲ ಕ್ರಿಸ್ತನ ಮೂಲಕ
1 ಪೇತ್ರನು 2:5
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
 
ಕೇವಲ ಕೃಪೆಯಿಂದ
ಎಫೆಸದವರಿಗೆ 2:8-9
8   ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
9   ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
 
ಕೇವಲ ದೇವರಿಗೆ ಮಹಿಮೆ
ಯೂದನು 25
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ.
ಆಮೆನ್‌.
 
Go to top