1 ಅರಸುಗಳು 8:28-29
28  ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.
29  ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
 
Go to top