ಕೊಲೊಸ್ಸೆಯವರಿಗೆ 2:3
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
 
ಕೊಲೊಸ್ಸೆಯವರಿಗೆ 2:6-7
6  ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.
7  ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.
 
ಕೊಲೊಸ್ಸೆಯವರಿಗೆ 2:9-10
9  ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.
10  ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
 
Go to top