ಅಪೊಸ್ತಲರ ಕೃತ್ಯಗಳು  1:9-11
9   ಇವುಗಳನ್ನು ಹೇಳಿದ ಮೇಲೆ ಅವರು ನೋಡುತ್ತಿರುವಾಗ ಆತನು ಮೇಲಕ್ಕೆ ಎತ್ತಲ್ಪಟ್ಟನು; ಮೋಡವು ಅವರ ದೃಷ್ಟಿಗೆ ಮರೆಮಾಡಿ ಆತನನ್ನು ಸ್ವೀಕರಿಸಿತು.
10  ಆತನು ಮೇಲಕ್ಕೆ ಹೋಗು ತ್ತಿರಲು ಅವರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರು ವಾಗ ಇಗೋ, ಬಿಳೀವಸ್ತ್ರಧಾರಿಗಳಾದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತುಕೊಂಡರು.
11  ಅವರು--ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ದೃಷ್ಟಿಸುತ್ತಾ ನಿಂತಿದ್ದೀರಿ? ನಿಮ್ಮಿಂದ ಪರಲೋಕಕ್ಕೆ ಎತ್ತಲ್ಪಟ್ಟ ಈ ಯೇಸುವು ಯಾವ ರೀತಿಯಿಂದ ಪರಲೋಕದೊಳಗೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.
 
Go to top