ರೋಮಾಪುರದವರಿಗೆ 10:9-10
9   ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
10  ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.

ರೋಮಾಪುರದವರಿಗೆ 14:8
ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.

ಗಲಾತ್ಯದವರಿಗೆ  2:20
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇ
 
Go to top