ಯೋಹಾನನು 3:15
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
 
ರೋಮಾಪುರದವರಿಗೆ 6:20-23
20  ನೀವು ಪಾಪಕ್ಕೆ ದಾಸರಾಗಿದ್ದಾಗ ನೀತಿಯ ಹಂಗಿನವರಾಗಿರಲಿಲ್ಲ.
21  ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
22  ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.
23  ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
 
ಯೂದನು 21
ನಿತ್ಯಜೀವಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಕರುಣೆಗೋಸ್ಕರ ಎದುರು ನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
 
Go to top