ಯೋಬನು 14:5
ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
ಯೋಬನು 17:1ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
ಕೀರ್ತನೆಗಳು 90:12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.