ರೋಮಾಪುರದವರಿಗೆ  3:22-26
22  ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;
23  ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಕಳೆದುಕೊಂಡಿ ದ್ದಾರೆ.
24  ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
25  ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
26  ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
 
Go to top