ಇಬ್ರಿಯರಿಗೆ 2:14
ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ
2 ಕೊರಿಂಥದವರಿಗೆ 10:4-64 (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
5 ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
6 ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
ರೋಮಾಪುರದವರಿಗೆ 6:6-7
6 ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
7 ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.